Ad imageAd image

ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ

Bharath Vaibhav
ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸೈನಿಕ ಸಿ.ಪಿ ಯೋಗೇಶ್ವರ್ ಗೆ ಚನ್ನಪಟ್ಟಣಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿರುವುದಾಗಿ ತಿಳಿಸಿದೆ.

ಇನ್ನೂ ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಠಾಕೋರ್ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!