Ad imageAd image

ತೀವ್ರಗೊಂಡ ಮುಡಾ ಹಗರಣದ ತನಿಖೆ : ಸಿಎಂ ಪತ್ನಿ ವಿಚಾರಣೆ

Bharath Vaibhav
ತೀವ್ರಗೊಂಡ ಮುಡಾ ಹಗರಣದ ತನಿಖೆ : ಸಿಎಂ ಪತ್ನಿ ವಿಚಾರಣೆ
WhatsApp Group Join Now
Telegram Group Join Now

ಬೆಂಗಳೂರು : ಮುಡಾ ಹಗರಣದ ತನಿಖೆ ತೀವ್ರಗೊಂಡಿದ್ದು, ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಸುಮಾರು 3 ಗಂಟೆಗಳ ಕಾಲ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಬಹಳ ಗೌಪ್ಯವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.ಮುಡಾ ಹಗರಣದಲ್ಲಿ ಲೋಕಾಯುಕ್ತ ನೋಟಿಸ್ ಬಂದ ಹಿನ್ನೆಲೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ.ಮುಡಾ ಹಗರಣದಲ್ಲಿ ಪಾರ್ವತಿ ಎ-2 ಆರೋಪಿಯಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!