Ad imageAd image

ಸೀಟಿಗಾಗಿ ಬಸ್ಸಿನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು 

Bharath Vaibhav
ಸೀಟಿಗಾಗಿ ಬಸ್ಸಿನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು 
WhatsApp Group Join Now
Telegram Group Join Now

ಬೆಳಗಾವಿ: ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.ರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ನಲ್ಲಿ ನಡೆದ ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಸವದತ್ತಿ ತಾಲೂಕಿನಲ್ಲಿರುವ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಬಂದಿದ್ದರು. ಈ ಬೇಳೆ ಬಸ್ಸಿನಲ್ಲಿ ಸೀಟಿಗಾಗಿ ಜಗಳವಾಡಿದ್ದಾರೆ.

ಈ ಸೀಟ್‌ ನನ್ನದು.. ಈ ಸೀಟ್‌ ನನ್ನದು ಎಂದು ಜಗಳ ಆರಂಭಿಸಿದ್ದಾರೆ. ಗಲಾಟೆ ತಾರಕಕ್ಕೆ ಏರಿ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಚಪ್ಪಲಿಯಿಂದ ಬಡಿದಾಡಿಕೊಂಡಿದ್ದಾರೆ.ಮಹಿಳೆಯರ ಗಲಾಟೆ ಬಿಡಿಸಲು ಅಡ್ಡ ಬಂದ ಬಾಲಕಿಗೂ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!