Ad imageAd image

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ : ಪ್ರಯಾಣಿಕ ಸಜೀವವಾಗಿ ದಹನ

Bharath Vaibhav
ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ : ಪ್ರಯಾಣಿಕ ಸಜೀವವಾಗಿ ದಹನ
WhatsApp Group Join Now
Telegram Group Join Now

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಪ್ರಯಾಣಿಕ ಸಜೀವವಾಗಿ ದಹನಗೊಂಡಿದ್ದಾನೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ.

ಆದರೆ ದುರಾದೃಷ್ಟವಶಾತ್ ಓರ್ವ ಪ್ರಯಾಣಿಕ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!