ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆ

Bharath Vaibhav
ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆ
WhatsApp Group Join Now
Telegram Group Join Now

ಬಾಗಲಕೋಟೆ:-ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು ಹಾಗೂ ದಿವ್ಯ ಸಾನಿಧ್ಯವನ್ನು ವಹಿಸಿದ ಪ್ರಭು ಸ್ವಾಮಿ ಸರಗಣಚಾರಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಮಾಡ್ತಾ ಇರುವುದು ಅದ್ಭುತ ಕಾರ್ಯಕ್ರಮ ಈ ಕಾರ್ಯಕ್ರಮವು ಪ್ರತಿಸಾರಿಯು ವಿಜ್ರಂಭಣೆಯಿಂದ ನಡೆಸಿಕೊಂಡು ಹೋಗೋಣ ಅಂತ ಹೇಳಿ ಮಾತನಾಡಿದರು ಈ ಸಂದರ್ಭದಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಎಸಿ ರಾಜು ಅವರು ತಾಯಿ ಭುವನೇಶ್ವರಿಯ ರಥಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಮಾಜಿ ಸೈನಿಕರಾದ ರಾಚಪ್ಪ ಅಂಗಡಿಯವರು ಹಾಗೂ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿ ಅವರು ವಕೀಲರಾದ ಗಿರೀಶ್ ರಾಥೋಡ್ ಅವರು ಜಿಲ್ಲಾಧ್ಯಕ್ಷ ಜಗದೀಶ್ ಕರ್ಪುರ ಮಠ ರಾಘವೇಂದ್ರ ರಾಥೋಡ್ ಹಾಗೂ ಅನೇಕ ಪದಾಧಿಕಾರಿಗಳು ಪಾಲ್ಗೊಂಡಿದ್ದರು

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!