Ad imageAd image

ಕ್ಷೇತ್ರಲೋಕಸಭಾ ಸದಸ್ಯರು ಜನರಿಗೆ ಭೇಟಿಯಾಗಿ ಸಮಸ್ಯೆಗಳಿಗೆ ಸ್ಪಂದಿಸಿದರು.

Bharath Vaibhav
ಕ್ಷೇತ್ರಲೋಕಸಭಾ ಸದಸ್ಯರು ಜನರಿಗೆ ಭೇಟಿಯಾಗಿ ಸಮಸ್ಯೆಗಳಿಗೆ ಸ್ಪಂದಿಸಿದರು.
WhatsApp Group Join Now
Telegram Group Join Now

ಚಿಕ್ಕೋಡಿ:- ಲೋಕ ಉಪಯೋಗಿ ಇಲಾಖೆ ಭವನದಲ್ಲಿ ಮಾನ್ಯ ಕುಮಾರಿ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು ಚಿಕ್ಕೋಡಿ ಕ್ಷೇತ್ರದ ವಿವಿದ ತಾಲೂಕು ಹಾಗೂ ಗ್ರಾಮಗಳಿದ ಆಗಮಿಸಿದ ಸಾರ್ವಜನಿಕರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರಾದ ಶ್ರೀ ಮಹಾವೀರ ಮೋಹಿತೆ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಸಮಸ್ತ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ :-ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!