Ad imageAd image

ಇವಿಎಂ ಹ್ಯಾಕ್ ನಿಂದಾಗಿ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ : ಜಿ. ಪರಮೇಶ್ವರ್ 

Bharath Vaibhav
ಇವಿಎಂ ಹ್ಯಾಕ್ ನಿಂದಾಗಿ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ : ಜಿ. ಪರಮೇಶ್ವರ್ 
WhatsApp Group Join Now
Telegram Group Join Now

ಬೆಂಗಳೂರು: ಇವಿಎಂ ಹ್ಯಾಕ್ ನಿಂದಾಗಿ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಅನಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲಿಯೂ ಫೇಲ್ ಆಗಿದ್ದೇವೆ. ಮಹಾವಿಕಾಸ ಅಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆ ಆದರೆ ಎಲ್ಲವೂ ಉಲ್ಟಾ ಆಗಿದೆ ಎಂದು ಹೇಳಿದ್ದಾರೆ.

ಬಹಳಷ್ಟು ಕಡೆ ಇವಿಎಂ ಮ್ಯಾನಿಪುಲೇಟ್ ಮಾಡಿದ್ದಾರೆ ಎನ್ನುವ ಶಂಕೆ ಇದೆ. ಆದರೆ, ಜಾರ್ಖಂಡ್ ಚುನಾವಣೆಯಲ್ಲಿ ಯಾಕೆ ಹಾಗಾಗಲಿಲ್ಲ ಅಂದರೆ ಬಿಜೆಪಿಯವರು ಪ್ಲಾನ್ ಆಫ್ ಆಕ್ಷನ್ ರೀತಿ ಇದನ್ನು ಮಾಡುತ್ತಾರೆ. ನಂಬಿಕೆ ಬರಬೇಕೆಂದು ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!