Ad imageAd image

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ : ಬಿ ವೈ ವಿಜಯೇಂದ್ರ

Bharath Vaibhav
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ : ಬಿ ವೈ ವಿಜಯೇಂದ್ರ
BY VIJENDRA
WhatsApp Group Join Now
Telegram Group Join Now

ಹುಬ್ಬಳ್ಳಿ : ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಫೋಟಕವಾದ ಹೇಳಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿ ಎಷ್ಟೇ ಪ್ಯಾಚ್ ಅಪ್ ಮಾಡಿದರು ಅದು ಆಗಲ್ಲ.

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ. ಕಂಟಕ ಅನ್ನೋದು ಅರ್ಥ ಆದ ಮೇಲೆ 14 ನಿವೇಶನ ವಾಪಸ್ ನೀಡಿದ್ದಾರೆ.

14 ನಿವೇಶನ ಅಷ್ಟೇ ಅಲ್ಲ ಮುಡಾದಲ್ಲಿ 50ಲ್ ಸಾವಿರ ಕೋಟಿಗೂ ದೊಡ್ಡ ಹಗರಣ ನಡೆದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮುಡಾದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ಹಗರಣ ನಡೆದಿದೆ. ಇಂದು ದೆಹಲಿಗೆ ತೆರಳಿದ್ದು ಅಲ್ಲಿ, ಯಾವುದೇ ಪ್ಯಾಚಪ್ ಆಗುವ ಸಾಧ್ಯತೆ ಇಲ್ಲ ಸಿದ್ದರಾಮಯ್ಯ ರಾಜೀನಾಮೆ ಇಡುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!