ಕೂಡಲಸಂಗಮ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ(ರಿ) 2022-2023 ಮತ್ತು 2023-2024 ಮೇ ಸಾಲಿನ ಸರ್ವ ಸದಸ್ಯರ ಸಭೆ ಕೂಡಲಸಂಗಮದ ಸಭಾಮಂಟಪದಲ್ಲಿ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಬಾಗಲಕೋಟ ಮತಕ್ಷೇತ್ರ ಶಾಸಕರಾದ ಎಚ್ ವೈ ಮೇಟಿ ಹಾಗೂ ಹೊಳೆ ಹುಚ್ಚೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೊಳೆ ಬಸು ಶೆಟ್ಟರ್ ಹಾಗೂ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ರಾಜ್ಯ ಗುತ್ತಿಗೆದಾರ ಸಂಘದ ಅಧ್ಯಕ್ಷರು ಆದ ಪಿ ರಮೇಶ್.ಕ್ರೀಡೋತ್ಸವ ದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಸಿ ವಿ ಮತ್ತು ಸಂಘದ ಸರ್ವ ಸದಸ್ಯರು ಇದ್ದರು ಇದೇ ಸಂದರ್ಭದಲ್ಲಿ ಅರ್ಜುನ್ ಜನ್ಯ ತಂಡದಿಂದ ಅನುಶ್ರೀ ನಿರೂಪಣೆಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವರದಿ: ನಿಂಗರಾಜ್ ಬೇನಾಳ