ಧಾರವಾಡ: ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅವರು ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂಡರು.

ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರದ ಆದೇಶದಂತೆ ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಹುದ್ದೆಗೆ ವರ್ಗಾಯಿಸಿ, ಆದೇಶ ಮಾಡಲಾಗಿದೆ.
ವರದಿ: ವಿನಾಯಕ ಗುಡ್ಡದಕೇರಿ




