Ad imageAd image

ನಾಳೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ

Bharath Vaibhav
ನಾಳೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ
WhatsApp Group Join Now
Telegram Group Join Now

ಬೆಳಗಾವಿ : ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಬಂಧಿಸಿದ್ದರು. ಆದರೆ ಇಂದು ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್​ ಆದೇಶಿಸಿದೆ.

ಮಧ್ಯಂತರ ಆದೇಶ ಸಿಗುತ್ತಿದ್ದಂತೆ ಸಿ. ಟಿ ರವಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇತ್ತ ನಾಳೆ ನಗರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ನಾಳೆ ಬೆಳಗ್ಗೆ 11ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿಪಿಎಡ್ ಮೈದಾನದಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ನಡೆಯಲಿದೆ. ಎಂಎಲ್​ಸಿ ಸ್ಥಾನದಿಂದ ಸಿ.ಟಿ.ರವಿ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!