ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.
ವರದಿ:ಪ್ರತೀಕ ಚಿಟಗಿ