ಮಾನ್ವಿ : ಮಾನ್ವಿಯಲ್ಲಿ ಎಸ್ಸಿ,ಎಸ್ಟಿ ಅನುದಾನ ದುರ್ಬಳಕೆಯಾಗುತ್ತಿದ್ದು,ಸಮಾಜ ಕಲ್ಯಾಣ ಇಲಾಖೆ ಹಾಗು ಪರಿಶಿಷ್ಟ ಪಂಗಡ ಇಲಾಖೆಯ ಅಧಿಕಾರಿಗಳು ಕಣ್ಣಿದ್ದು ಕುರುಡರಾಗಿದ್ದಾರೆಂದು ಸಂಘಟನಾಕಾರರ ಆರೋಪ ಕೇಳಿ ಬಂತು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆಯಲ್ಲಿ ವಿಷಯ ಪ್ರಸ್ತಾಪ ನಡಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇಲಾಖೆಯ ವಸತಿ ಶಾಲೆಯಲ್ಲಿ ಸೌಲಭ್ಯಗಳಿಲ್ಲ,ಆದರೆ ಬಾಡಿಗೆ ಕಟ್ಟದಲ್ಲಿ ನಡೆಯುತ್ತಿದೆ ಸೌಲಭ್ಯಗಳೆ ಇಲ್ಲ ಎಂದು ಎಸ್ಟಿ ಎಸ್ಟಿ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಶಿವತೇಜ