ಜಗಳ ಬಿಡಿಸಲು ಬಂದ ಮಹಿಳೆಯನ್ನೇ ಕೊಲೆಗೈದ ಕಿರಾತಕರು

Bharath Vaibhav
ಜಗಳ ಬಿಡಿಸಲು ಬಂದ ಮಹಿಳೆಯನ್ನೇ ಕೊಲೆಗೈದ ಕಿರಾತಕರು
CRIME
WhatsApp Group Join Now
Telegram Group Join Now

ಧಾರವಾಡ: ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಹೋಗಿದ್ದ ಮಹಿಳೆಯನ್ನೇ ಕೊಲೆ ಮಾಡಿದಂತಹ ಜಿಲ್ಲೆಯ ಕಲಘಟಗಿ ತಾಲೂಕಿನ ಕುರುವಿನಕೊಪ್ಪದಲ್ಲಿ ಘಟನೆ ನಡೆದಿದೆ.

ಅನಸೂಯಾ(40) ಕೊಲೆಯಾದವರು. ಉಳಿದಂತೆ ಗಲಾಟೆಯಲ್ಲಿ ಸಚಿನ್ ಪಾಟೀಲ್, ಬಸವರಾಜ, ಮೈಲಾರಪ್ಪ ಅವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಬ್ಬು ಕಟಾವು ವಿಚಾರಕ್ಕೆ ಗಲಾಟೆ ನಡೆದು ಮಹಿಳೆ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!