ರಾಜ್ಯ ಸರಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಗೃಹಕಚೇರಿಯಲ್ಲಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮಿಗಳು ಪರಮಪೂಜ್ಯ ಶ್ರೀ ಡಾ. ಪ್ರಸನ್ನಾನಂದ ಪುರಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಎಸ್.ಟಿ.ಸಮುದಾಯದ ಸಚಿವರ ಹಾಗೂ ಶಾಸಕರ ಸಭೆಯಲ್ಲಿ ಭಾಗವಹಿಸಿ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು
ಈ ಸಂದರ್ಭದಲ್ಲಿ ಹಿರಿಯ ಸಚಿವರಾದ ಕೆ.ಎನ್.ರಾಜಣ್ಣ ಅವರು ಹಾಗೂ ಎಸ್.ಟಿ. ಸಮುದಾಯದ ಶಾಸಕ ಮಿತ್ರರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಎಸ್.ಟಿ.ಸಮುದಾಯದ ಸಚಿವರ, ಶಾಸಕರ ಸಭೆಯಲ್ಲಿ ಸಚಿವರಾದ ಸತೀಶ ಜಾರಕಿಹೊಳಿ ಭಾಗಿ




