ಹಾವೇರಿ: ಶಿಗ್ಗಾಂವಿ ತಾಲೂಕಿನ ಹೊಸೂರು ಗ್ರಾಮದ ನಿವಾಸಿಯಾದ ಶೇಖಪ್ಪ ಮಾದರ ಇವರನ್ನು ಹಾವೇರಿ ಜಿಲ್ಲೆಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರ ಆದೇಶ ಮೇರೆಗೆ ಇಂದು ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾಜೀ ವಿಧಾನ ಪರಿಷತ್ ಸದಸ್ಯರಾದ ಆರ್ ಧರ್ಮಸೇನಾ ಮತ್ತು ಮುಂಡಗೋಡದ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಿರಣ್ ಶೇಕರಣೆ ಹಾಗೆ ಸಲ್ಮಾ ಶೇಖರಣೆ ಜಿಲ್ಲಾ ಕಾರ್ಯದರ್ಶಿ ಕಾರವಾರ ಹಾಗೆ ಇನ್ನುಳಿದ ಪರಿಶಿಷ್ಟ ಜಾತಿ ವಿಭಾಗದ ಮುಖಂಡರು ಉಪಸ್ಥಿತರಿದ್ದರು.
ವರದಿ : ರಮೇಶ್ ತಾಳಿಕೋಟಿ




