Ad imageAd image

ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ

Bharath Vaibhav
ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ
WhatsApp Group Join Now
Telegram Group Join Now

ಕಲಬುರಗಿ : ಒಂದೇ ಹಗ್ಗಕ್ಕೆ ನೇಣುಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ತಾಲೂಕಿನ ಯಡ್ರಾಮಿ ತಾಲೂಕಿನ ಮಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತರಿಬ್ಬರು ಬಳ್ಳಿ ಗ್ರಾಮದ ಶಾಲೆಯಲ್ಲಿ ಎಸ್ ಎಸ್ ಎಸ್ ಎಲ್ ಸಿ  ಓದುತ್ತಿದ್ದರು.

ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ವಿಚಾರ ಮನೆಯವರಿಗೆ ತಿಳಿದರೆ ಕಷ್ಟ ಎಂದು ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!