Ad imageAd image

ಚಾಂಫಿಯನ್ಸ್ ಟ್ರೋಫಿ ಫೈನಲ್: ಭಾರತದ ತಿರುಗೇಟು

Bharath Vaibhav
ಚಾಂಫಿಯನ್ಸ್ ಟ್ರೋಫಿ ಫೈನಲ್: ಭಾರತದ ತಿರುಗೇಟು
WhatsApp Group Join Now
Telegram Group Join Now

ದುಬೈ: ಭಾರತ ವಿರುದ್ಧ ಇಲ್ಲಿ ನಡೆದ ಚಾಂಫಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಉತ್ತಮ ಆರಂಭ ಕಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಕಿವೀಸ್ ತಂಡ ಮೊದಲ 10 ಓವರುಗಳಲ್ಲಿ 2 ವಿಕೆಟ್ ಗೆ 71 ರನ್ ಗಳಿಸಿತ್ತು. ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ತಂಡಕ್ಕೆ ಬಿರುಸಿನ ಆರಂಭ ನೀಡಿದರು. ರಚಿನ್ ರವೀಂದ್ರ 29  ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿ ತಂಡಕ್ಕೆ ಬಿರುಸಿನ ಆರಂಭ ಒದಗಿಸಿದರು.  ಆದರೆ ಇದಾದ ನಂತರ ಯಂಗ್ ಹಾಗೂ ರವೀಂದ್ರ ಮೂಲಕ ಬೇಗ 2 ವಿಕೆಟ್ ಕಳೆದುಕೊಂಡ ಕಿವೀಸ್ ಉತ್ತಮ ಆರಂಭದ ಲಾಭವನ್ನು ಕಳೆದುಕೊಂಡಿತು. ಭಾರತದ ಪರ ಕುಲದೀಪ್ ಯಾದವ್ ಹಾಗೂ ವರುಣ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!