Ad imageAd image

ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್ ಗೆ ಸುಲಭ ಗೆಲುವು

Bharath Vaibhav
ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್ ಗೆ ಸುಲಭ ಗೆಲುವು
WhatsApp Group Join Now
Telegram Group Join Now

ಚೆನ್ನೈ: ರಚಿನ್ ರವೀಂದ್ರ ಹಾಗೂ ಋತುರಾಜ ಗಾಯಕ್ವಾಡ ಅವರ ಆಕರ್ಷಕ ಶತಕಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ ತನ್ನ  ಮೊದಲ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿತು.

ಇಲ್ಲಿನ ಎಂ. ಚಿದಂಬರಮ್ ಕ್ರೀಡಾಂಗಣದಲ್ಲಿ ಗೆಲ್ಲಲು ಕೇವಲ 156 ರನ್ ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ಇನ್ನು 5 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ಗಳಿಂದ ಪಂದ್ಯ ಗೆದ್ದಿತು. ರಚಿನ್ ರವೀಂದ್ರ 45 ಎಸೆತಗಳಲ್ಲಿ 65 ಹಾಗೂ ಋತುರಾಜ ಗಾಯಕ್ವಾಡ 26 ಎಸೆತಗಳಲ್ಲಿ 53 ಬಿರುಸಿನ ಆಟವಾಡಿ ತಂಡಕ್ಕೆ ಸುಲಭ ಗೆಲುವು ತಂದು ಕೊಟ್ಟರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!