ದೆಹಲಿ : ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಬಿಜೆಪಿ ಹಿರಿಯ ನಾಯಕರ ವಿರುದ್ಧ ಅನವಶ್ಯಕ ಆರೋಪ ಮಾಡಿ ಪಕ್ಷದಕ್ಕೆ ಮುಜುಗರ ತಂದಿದ್ದ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ 6 ವರ್ಷದ ವರೆಗೆ ಉಚ್ಚಾಟನೆ ಮಾಡಿದೆ.
ಈ ಹಿಂದೆ ಬಿಜೆಪಿ ಶಿಸ್ತು ಸಮೀತಿ ನೋಟಿಸ್ ನೀಡಿತ್ತು. ಇದಕ್ಕೆ ಯತ್ನಾಳ್ ಉತ್ತರಿಸಿದ್ದರು ನಾಲಿಗೆ ಹರಿಬಿಡುವ ಕೆಲಸ ನಿಲ್ಲಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಹೈಕಮಾಂಡ್ ಕ್ರಮ ಕೈಗೊಂಡಿದೆ.
ಭಾರತ ವೈಭವ ನ್ಯೂಸ್