Ad imageAd image

ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ : ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ 

Bharath Vaibhav
ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ : ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ 
LAW
WhatsApp Group Join Now
Telegram Group Join Now

ನವದೆಹಲಿ : 17 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಿಳೆಗೆ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

ರಾಜಸ್ಥಾನದಲ್ಲಿ ನಡೆದ ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ್ದ ಕೋರ್ಟ್​​, ಆರೋಪ ಸಾಬೀತಾಗಿದ್ದರಿಂದ 30 ವರ್ಷದ ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 45,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ನ.7, 2023 ರಂದು ನಡೆದಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ಬಳಿಕೆ ಕೋರ್ಟ್​ ಇಂದು ತೀರ್ಪು ನೀಡಿದೆ. ಬಾಲಕನಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕನ ತಾಯಿ ನೀಡಿದ್ದ ದೂರಿನಡಿ ಆರೋಪಿತ ಮಹಿಳೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಅರೆಸ್ಟ್ ಮಾಡಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!