Ad imageAd image

ಇಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ರಂಗಪೂರ ಗ್ರಾಮದಲ್ಲಿ

Bharath Vaibhav
ಇಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ರಂಗಪೂರ ಗ್ರಾಮದಲ್ಲಿ
WhatsApp Group Join Now
Telegram Group Join Now

ರಾಯಚೂರು : ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಅಂಗವಾಗಿ ಶ್ರೀ ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ

ಜನಪ್ರಿಯ ಶಾಸಕರು ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಬಸನಗೌಡ ದದ್ದಲ್ ಸರ್ ರವರು ಭಾಗವಹಿಸಿ ಆರ್ಶಿವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಊರಿನ ಹಿರಿಯ ಮುಖಂಡರುಗಳು ನಾಮನಿರ್ದೆಶನ ಸದಸ್ಯರುಗಳು ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು ಗ್ರಾ. ಪಂ ಸದಸ್ಯರುಗಳು ಗ್ರಾಮಸ್ಥರು ಭಕ್ತಾದಿಗಳು ಉಪಸ್ಥಿತರಿದ್ದರು

ವರದಿ : ಗಾರಲ ದಿನ್ನಿ ವೀರನ ಗೌಡ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!