Ad imageAd image

ಮೋದಿ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್‌ಗಳ ಸಾಲ

Bharath Vaibhav
ಮೋದಿ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್‌ಗಳ ಸಾಲ
WhatsApp Group Join Now
Telegram Group Join Now

ವಾಷಿಂಗ್ಟನ್ : ಭಾರತದ ತೀವ್ರ ವಿರೋಧದ ನಡುವೆಯೂ , ಅಂತಾರಾಷ್ಟ್ರೀಯ ಹಣಕಾಸು ನಿಧಿ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್‌ಗಳ ಸಾಲವನ್ನು ಅನುಮೋದಿಸಿದೆ. ಸದ್ಯದ ಪಾಕಿಸ್ತಾನದ ಆರ್ಥಿಕ ಸ್ಥಿತಿಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಐಎಂಎಫ್ ಹೇಳಿದೆ.

ನಿನ್ನೆ ನಡೆದ ಐಎಂಎಫ್​ ಎಕ್ಸಿಕ್ಯೂಟಿವ್​ ಬೋರ್ಡನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಭಾರತದ ಮನವಿಯನ್ನು ಧಿಕ್ಕರಿಸಿ ಐಎಂಎಫ್​ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ರೂಪಾಯಿ ಸಾಲ ಮಂಜೂರು ಮಾಡಿದೆ.

ಪಾಕಿಸ್ತಾನ ಆರ್ಥಿಕ ವ್ಯವಹಾರಗಳ ವಿಭಾಗದ ಅಧಿಕೃತ ಎಕ್ಸ್ ಖಾತೆಯಿಂದ ಟ್ವೀಟ್ ಮಾಡಿ ಸಾಲ ಕೇಳಲಾಗಿತ್ತು. ಐಎಂಎಫ್​ ಸಾಲಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪಾಕಿಸ್ತಾನದ ನಿರಂತರ ವೈಫಲ್ಯದ ಬಗ್ಗೆ ಭಾರತ ಎಚ್ಚರಿಕೆ ನೀಡಿತ್ತು. ಸಾಲ ಮಂಜೂರಾತಿ ಆಗೋದಿಲ್ಲ ಎನ್ನಲಾಗಿತ್ತು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಸಾಲ ಮಂಜೂರಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!