ನವದೆಹಲಿ : ಭಾರತದ ವಹಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳನ್ನ ನಾವು ಕಳೆದುಕೊಂಡಿದ್ದೇವೆ. ವಹಾಮ್ ದಾಳಿ ಬೆನ್ನಲ್ಲೇ ಭಾರತೀಯ ಸೇವ ‘ಆಪರೇಷನ್ ಸಿಂದೂ’ ನಡೆಸುವ ಮೂಲಕ ಪಾತಿಗಳಿಗೆ ತಿರುಗೇಟು ನೀಡಿದ.
ಈ ದಾಳಿಗೆ ಪಾಕಿಸ್ತಾನ ಪಪ್ಪರಿಸಿ ಹೋಗಿದ್ದು, ಮುಂದಿನ ದಿನಗಳಲ್ಲಿ ಗಡಿಯಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣ ಆಗುವ ಸಾಧ್ಯತೆ ಇದೆ. ಇತ್ತೀಚಿನ ಭಾರತ ಪಾಕಿಸ್ತಾನ ಉದ್ವಿಗ್ನತೆಯ ಬಗ್ಗೆ, ಕಂಗನಾ
ರಣಾವತ್ ಅವರು ಮಾತನಾಡಿದ್ದು, ಪಾಕಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಪಾಕ್ ನಡುವಿನ ಯುದ್ಧ ಭೀತಿ ಕುರಿತು ನಟಿ ಹಾಗೂ ಸಂಸದ ಕಂಗನಾ ರಣಾವತ್ ಅವರು ಮಾತನಾಡಿ, ಪಾಕಿಸ್ತಾನವನ್ನು ‘ಭಯೋತ್ಪಾದಕ’ದ ನಾಡು’ ಎಂದು ಕರೆದಿರುವ ಅವರು, ‘ವಿಶ್ವದ ಮಾಂದಲೇ ಅವರನ್ನು ತೆಗೆದು ಹಾಕಬೇಕು’ ಎಂದು ಹೇಳಿದ್ದಾರ ಭಾರತದ S 400 ಮಿಸೈಲ್ ರಕ್ಷಣಾ ವ್ಯವಸ್ಥೆಯನ್ನು ಶ್ಲಾಘಿಸಿ, ಪಾಕಿಸ್ತಾನದ ಡೋವ್ ದಾಳಿಗಳನ್ನು ಹತ್ತಿಕ್ಕಿದ್ದಕ್ಕೆ ಅಭಿನಂದಿಸಿದ್ದಾರೆ. ‘ಪಾಕಿಸ್ತಾನ ದತ್ತಸಿಕ್ತ ಜಿರಳೆಗಳಿಂದ ಕೂಡಿದ ಭಯೋತ್ಪಾದಕರಿಂದ ತುಂಬಿರುವ ಭಯಾನಕ, ಅಸಹ್ಯ ರಾಷ್ಟ್ರ, ವಿಶ್ವ ಭೂಪಟದಿಂದಲೇ ಅವರನ್ನು ಅಳಿಸಿಹಾಕಬೇಕು ಎಂದು ಕಂಗನಾ ಅವರು ಗುಡುಗಿದ್ದಾರೆ.




