ಬಳ್ಳಾರಿ : ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ದುರ್ಘಟನೆ ಮೈನಿಂಗ್ ಟಿಪ್ಪರ್ ಗೆ ಲಾರಿ ಡಿಕ್ಕಿಯಿಂದ ನಡೆದಿರುವ ಅಪಘಾತ ಅಪಘಾತದಲ್ಲಿ ಸಂಡೂರು ತಾಲೂಕಿನ ಲಕ್ಚ್ಮೀಪುರದ ನಾಲ್ವರ ಸಾವು ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ವರ ಸಾವು.
ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಸ್ಥಳಕ್ಕೆ ಸಂಡೂರು ಪೊಲೀಸರು ಆಗಮಿಸಿ ಪರಿಶೀಲನೆ.




