ಬೆಳಗಾವಿ : ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ರಿ ಚಿತ್ರದುರ್ಗ ಬೆಳಗಾವಿ ಜಿಲ್ಲೆಯ ಅಥಣಿ ಶಾಖೆ.591304.
ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ನ್ಯಾಯ ಸಮ್ಮತ ಬೇಡಿಕೆಗಳಿಗಾಗಿ ಇವತ್ತಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡ ಭಾಗವಾಗಿ ಇವತ್ತು ಮೊದಲ ದಿನದ
ಕರ್ನಾಟಕ ರಾಜ್ಯ ಪೌರ ನೌಕರರ ಸಂಘಕ್ಕೆ ಜೈ ಕರ್ನಾಟಕ ರಾಜ್ಯ ಪೌರ ನೌಕರರ ಸಂಘಕ್ಕೆ ಜೈ ಅಥಣಿ ಪಟ್ಟಣದ ಗೌರವಾನ್ವಿತ ಅಧ್ಯಕ್ಷರು ಪದಾಧಿಕಾರಿಗಳು ದಲಿತ ಪರ ಸಂಘಟನೆಗಳು/ಕನ್ನಡ ಪರ ಸಂಘಟನೆಗಳು/ರೈತ ಪರ ಸಂಘಟನೆಗಳು ನಮ್ಮ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು
ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ನಮ್ಮ ಮುಷ್ಕರಕ್ಕೆ ಬೆಂಬಲ ನೀಡಲು ವಿನಂತಿ ಧರಣಿ ನಡೆಸುತ್ತಿವೆ.
ವರದಿ : ರಾಜು ಮುಂಡೆ




