ಸೌಥಹ್ಯಾಮ್ಟನ್: ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಮೂರನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯ ಇಂದು ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಸರಣಿಯಲ್ಲಿ 2-0 ರಿಂದ ಈಗಾಗಲೇ ಮುನ್ನಡೆ ಸಾಧಿಸಿದೆ.
ದಿ. ರೋಸ್ ಬೌಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯಕ್ಕೆ ಹೋಲಿಸಿದರೆ ವೆಸ್ಟ್ ಇಂಡೀಸ್ ಎರಡನೇ ಏಕ ದಿನ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ತೋರಿ ಇಂಗ್ಲೆಂಡ್ ಗೆ ತೀವ್ರ ಪೈಪೋಟಿ ಒಡ್ಡಿತ್ತು.




