ಹುಕ್ಕೇರಿ: ನಿನ್ನೆ ಹುಕ್ಕೇರಿ ತಾಲೂಕಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಲೋಕ್ ಉಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಜನಸ್ಪಂದನ ಸಭೆ.
ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಆಡಳಿತ ಮಂಡಳಿ ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳ ಸಮೇತ ಸಮಕ್ಷಮವಾಗಿ ಈ ಸಭೆಯನ್ನು ನಡೆಸಲಾಯಿತು. ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಅವರ ಕೊರತೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಭೆಯ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ತಾಲೂಕ ಪಂಚಾಯತಿ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು.
ವರದಿ: ರಾಜು ಮುಂಡೆ




