ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ.
ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಶ್ರೀ ಜೈಶಂಕರ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು.




