ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ನಾಡಪ್ರಭು ಶ್ರೀ ಕೆಂಪೆಗೌಡರ 516 ನೇ ಜಯಂತ್ಯೋತ್ಸವ ಕಾರ್ಯಕ್ರಮ ಅಂಗವಾಗಿ ನಾಡಪ್ರಭು ಶ್ರೀ ಕೆಂಪೆಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಮಾತನಾಡಿ ನವ ಬೆಂಗಳೂರು ನಗರದ ನಿರ್ಮಾಣದಲ್ಲಿ ನಾಡಪ್ರಭು ಶ್ರೀ ಕೆಂಪೆಗೌಡರು ಮಹತ್ತರವಾದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಉಪತಹಸೀಲ್ದಾರ್ ವಿರುಪಣ್ಣ,ವಿನಾಯಕರಾವ್. ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿಗಳು ಇದ್ದರು.
ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಶ್ರೀ ಕೆಂಪೆಗೌಡರ 516 ನೇ ಜಯಂತ್ಯೋತ್ಸವ ಆಚರಣೆ




