Ad imageAd image

ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯಿಂದ ಕ್ಯಾತ ವೈದ್ಯನ ಹುಟ್ಟುಹಬ್ಬ ಆಚರಣೆ

Bharath Vaibhav
ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯಿಂದ ಕ್ಯಾತ ವೈದ್ಯನ ಹುಟ್ಟುಹಬ್ಬ ಆಚರಣೆ
WhatsApp Group Join Now
Telegram Group Join Now

ಬಾಗಲಕೋಟೆ : ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯಿಂದ ಬಾಗಲಕೋಟೆಯ ಖ್ಯಾತ ವೈದ್ಯರಾದ ಡಾ ಸಾಮ್ರಾಟ್ ಎಚ್ ಯೋಗಪ್ಪನವರ್ ಸರ್ ಹುಟ್ಟು ಹಬ್ಬವನ್ನು ಆಚರಿಸಿದ್ದರು ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿಯವರು ವೈದ್ಯರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಹುಟ್ಟು ಹಬ್ಬವನ್ನು ಆಚರಿಸಿದರು ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಆಸಿಫ್ ಬಾಗವಾನ್ ಜಿಲ್ಲಾ ಉಪಾಧ್ಯಕ್ಷ ಉಮರ್ ಬಾಗವಾನ್ ಸುಲೇಮಾನ್ ಸಣ್ಣಕ್ಕಿ ಆದಿತ್ಯ ಅಗೋಜಿ ಪಾಲ್ಗೊಂಡಿದ್ದರು ಡಾಕ್ಟರ್ ಸಾಮ್ರಾಟ್ ಸರ ಎರಡು ಮಾತನಾಡಿ ನನ್ನ ಹುಟ್ಟು ಹಬ್ಬಕ್ಕೆ ಬಂದಂತ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಪ್ರತಿಯೊಬ್ಬ ಕಾರ್ಯಕರ್ತರಿಗೆ ಬಂಧುಗಳಿಗೂ ತುಂಬು ಹೃದಯದ ಧನ್ಯವಾದಗಳು ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ನಾವು ಸದಾ ಚಿರಋಣಿ ಎಂದರು.

ವರದಿ : ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!