ಸೇಡಂ: ಪಟ್ಟಣದ ಆಶ್ರಯ ಕಾಲೋನಿ ೭೦೫ಬೀದಿಯು ಸ್ವಲ್ಪ ಮಳೆಗೆ ನೀರು ನಿಂತು ಸಾರ್ವಜನಿಕರಿಗೆ ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆಂಪು ಮಣ್ಣಿನ ಮೋರಂ ಹಾಕಿ ಸಾರ್ವಜನಿಕರಿಗೆ ತಿರುಗಾಡಲು ಅನುಕೂಲ ಮಾಡಿಕೊಡಬೇಕು ಎಂದು ಅಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ಅಶೋಕ್ ಬುದೂರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




