Ad imageAd image

ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್ ಇಂದು

Bharath Vaibhav
ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್ ಇಂದು
WhatsApp Group Join Now
Telegram Group Join Now

ಎಜಬಾಸ್ಟನ್ ( ಬರ್ಮಿಂಗ್ ಹ್ಯಾಂ): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ನಾಳೆಯಿಂದ ಇಲ್ಲಿ ಐದು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

ಭಾರತ ಮೊದಲ ಟೆಸ್ಟ್ ಪಂದ್ಯವನ್ನು  ಸೋತಿತ್ತು. ಹೀಗಾಗಿ ಎರಡನೇ  ಪಂದ್ಯ ಗೆದ್ದು ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-1 ರ ಸಮಬಲಕ್ಕಾಗಿ ಹೋರಾಟ ನಡೆಸಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!