ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದ ಪ್ರೀತಮ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ನಿಯಮ ಮೀರಿ ಬೆಳ್ಳಂ ಬೆಳಗ್ಗೆ ತೆರೆಯಲಾಗುತ್ತದೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬಾರ್ ಇದೆ. ದಿನನಿತ್ಯ ನಿಯಮ ಮೀರಿ ಬೆಳಗ್ಗೆ ಬಾರ್ ತೆರದು, ಮದ್ಯ ಮಾರಾಟ ಮಾಡಲಾಗುತ್ತದೆ. ಅಲ್ಲದೇ ಎಮ್ಆರ್ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು.
ಈ ಬಾರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಬಾಲ ಕಾರ್ಮಿಕ ಪದ್ಧತಿಯನ್ನು ಸರಕಾರದ ಆದೇಶವನ್ನು ತಲೆಕೆಡಿಸಿಕೊಳ್ಳದೆ ಬಾರ್ ನಡೆಸುತ್ತಿದ್ದಾರೆ ಇವರ ಮೇಲೆ ಸಂಬಂಧ ಪಟ್ಟ ಅಧಿಕಾರಿಗಳು ಈ ಕೊಡಲೇ ಕ್ರಮ ಕೈಗೊಳ್ಳಬೇಕು
ವರದಿ: ಅಜಯ ಕಾಂಬಳೆ




