Ad imageAd image

ಖಾದಕಲಾಟ್ ಗ್ರಾಮ ಘಟಕದ ಕರವೇ ಅಧ್ಯಕ್ಷರ ನೇಮಕ.

Bharath Vaibhav
ಖಾದಕಲಾಟ್ ಗ್ರಾಮ ಘಟಕದ ಕರವೇ ಅಧ್ಯಕ್ಷರ ನೇಮಕ.
WhatsApp Group Join Now
Telegram Group Join Now

ಚಿಕ್ಕೋಡಿ : ಕನ್ನಡ ಕನ್ನಡಿಗ ಹಾಗೂ ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡಲು ಬದ್ಧವಾಗಿರುವ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲೂಕಾ ಅಧ್ಯಕ್ಷರಾದ ಶ್ರೀ ಸಂಜು ಬಡಿಗೇರರ ಅವರು ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮ ಘಟಕದ ಅಧ್ಯಕ್ಷರನಾಗಿ ಗ್ರಾಮದ ಶ್ರೀ ಶಂಕರ ನಾವಲ್ಲಪ್ಪಾ ಅವಡಖಾನ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ.

 

ಶ್ರೀಯತರಿಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ನಿರ್ವಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಲಪಡಿಸಲು ಶಕ್ತಿಮಿರಿ ದುಡಿಯಲ್ಲಿ ಎಂದು ಆಶಿಸಿರುತ್ತಾರೆ‌.

ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ಘಟಕದ ಎಲ್ಲ ಕಾರ್ಯಕರ್ತರು ಹಾಗೂ ಖಡಕಲಾಟ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!