Ad imageAd image

ನಿರಂತರ ಜ್ಯೋತಿ ಕಾಮಗಾರಿಗೆ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಂದ  ಚಾಲನೆ

Bharath Vaibhav
ನಿರಂತರ ಜ್ಯೋತಿ ಕಾಮಗಾರಿಗೆ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಂದ  ಚಾಲನೆ
WhatsApp Group Join Now
Telegram Group Join Now

ಹುಕ್ಕೇರಿ:  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹುಕ್ಕೇರಿ ತಾಲೂಕಿನ ಶಿಂಧೇವಾಡಿ ಗ್ರಾಮದಲ್ಲಿ ಇಂದು ನಿರಂತರ ಜ್ಯೋತಿ ಕಾಮಗಾರಿಗೆ ಚಾಲನೆ ‌ನೀಡಿದರು. ನಂತರ ಸತ್ಕಾರ ಸ್ವೀಕರಿಸಿ ಮಾತನಾಡಿದರು.

ಈ ವೇಳೆ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನೆರವೇರಿತು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!