Ad imageAd image

ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣು

Bharath Vaibhav
ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣು
WhatsApp Group Join Now
Telegram Group Join Now

ಚಿಕ್ಕೋಡಿ: 15 ವರ್ಷದ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

ಗೋವಿಂದ ಸಚಿನ ಕಾಂಬಳೆ (15) ಆತ್ಮಹತ್ಯೆಗೆ ಶರಣಾಗಿರುವ ಬಾಲಕ.ಮೃತ ಬಾಲಕ ಮಹಾರಾಷ್ಟ್ರದ ರಾಜ್ಯದ ಅಲಾಸ ಗ್ರಾಮದವರು ಎಂದು ತಿಳಿದು ಬಂದಿದೆ.ಕಳೆದ 1 ವರ್ಷದಿಂದ ಅಂಕಲಿ ಗ್ರಾಮದಲ್ಲಿ ಬಾಲಕ ವಾಸವಾಗಿದ್ದನು.ಇವತ್ತು ಬೆಳಗಿನ ಜಾವ ದನದ ಕೊಟ್ಟಿಗೆಯಲ್ಲಿ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತ ಬಾಲಕ ಮಾನಸಿಕ ಅಸ್ವಸ್ಥತೆವಾಗಿದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!