ಸೇಡಂ: ದಿನಾಂಕ:17-07-2025 ರಂದು ಶ್ರೀ ಅಡ್ಡೂರು ಶ್ರೀನಿವಾಸುಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು ಮುದೋಳ ಪೊಲೀಸ್ ಠಾಣೆಯ ವಾರ್ಷಿಕ ಪರಿವೀಕ್ಷಣೆ ಕೈಗೊಂಡು ಕಾನೂನು & ಸುವ್ಯವಸ್ಥೆ ಮತ್ತು ಪೊಲೀಸ್ ವಸತಿ ಗೃಹ ಪರಿಶೀಲಿಸಿ, ಉತ್ತಮ ಕರ್ತವ್ಯ ನಿರ್ವಹಿಸಿದ ಠಾಣೆಯ ಸಿಪಿಐ ದೌಲತ್ ಎನ್ ಕೆ ಅವರಿಗೆ ಮತ್ತು ಸಿಬ್ಬಂದಿ ರವರಿಗೆ ಪ್ರಶಂಸನಾ ಪತ್ರ ನೀಡಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




