Ad imageAd image

ಧರ್ಮಸ್ಥಳದ ಸುತ್ತಮುತ್ತಲು ಅಸಹಜ ಸಾವು ಕೇಸ್ : ಎಸ್ ಐಟಿ ರಚನೆ 

Bharath Vaibhav
ಧರ್ಮಸ್ಥಳದ ಸುತ್ತಮುತ್ತಲು ಅಸಹಜ ಸಾವು ಕೇಸ್ : ಎಸ್ ಐಟಿ ರಚನೆ 
Breaking News
WhatsApp Group Join Now
Telegram Group Join Now

ದಕ್ಷಿಣ ಕನ್ನಡ : ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್​​​ಐಟಿ ರಚನೆ ಮಾಡಿದೆ.

ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ.

ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ಎಸ್​​​​ಐಟಿ ತನಿಖೆ ಶುರು ಮಾಡಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!