Ad imageAd image

ಆಸ್ಟ್ರೇಲಿಯಾಗೆ 3 ವಿಕೆಟ್ ಗಳ ಜಯ

Bharath Vaibhav
ಆಸ್ಟ್ರೇಲಿಯಾಗೆ 3 ವಿಕೆಟ್ ಗಳ ಜಯ
WhatsApp Group Join Now
Telegram Group Join Now

ಜಮೈಕಾ ( ಸಬೀನಾ ಪಾರ್ಕ ಕಿಂಗ್ಸಟನ್) : ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ 3 ವಿಕೆಟ್ ಗಳ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರುಗಳಲ್ಲಿ 8 ವಿಕೆಟ್ ಗೆ 189 ರನ್ ಗಳಿಸಿತು. ಪ್ರತಿಯಾಗಿ ಆಡಿದ ಆಸ್ಟ್ರೇಲಿಯಾ 18.5 ಓವರುಗಳಲ್ಲಿ 7 ವಿಕೆಟ್ ಗೆ 190 ರನ್ ಗಳಿಸಿ ಜಯಭೇರಿ ಬಾರಿಸಿತು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!