ಸೇಡಂ : ತಾಲೂಕಿನ ಬೀರನಳ್ಳಿ ಮತ್ತು ಬೊಮ್ಮನಳ್ಳಿ ಮದ್ಯ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹದೆಗೆಟ್ಟಿರುವುದರಿಂದ ರಸ್ತೆ ಸುಧಾರಣೆ ಮಾಡುವಂತೆ ಅನೇಕ ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ನಾವು ಇದೆ ಕೊನೆಯ ಬಾರಿ ಮನವಿ ಮಾಡಿಕೊಳ್ಳುತ್ತಿದ್ದೇವೆ.
ಮುಂದಿನ 8ದಿನಗಳೊಳಗೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮಾನ್ಯ ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯ ಎದುರುಗಡೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷರಾದ ಡಾ.ರಾಮಚಂದ್ರ ಗುತ್ತೇದಾರ್ ಅವರು ಆಗ್ರಹ ವ್ಯಕ್ತಪಡಿಸಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




