ಕಾಳಗಿ: ತಾಲೂಕಿನ ಪ್ರವಾಸಿ ಮಂದಿರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ,ಕಾಳಗಿ ಪಟ್ಟಣ ಪಂಚಾಯತ್ ಚುನಾವಣೆಯ ಪ್ರಯುಕ್ತ ಪತ್ರಿಕೆ ಪ್ರಕಟಣೆ ಹೊರಡಿಸಲಾಯಿತು, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಮತ್ತು ಚುನಾವಣೆ ರೂಪರೇಷಗಳ ತೈಯಾರಿ ಕುರಿತು ರಾಘವೇಂದ್ರ ಚಿಂಚನಸೂರ್ ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಮತ್ತು ಅಶೋಕಕುಮಾರ್ ಜಿ ಮಲ್ಕಪಗೋಳ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರು ,ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂಧರ್ಭದಲ್ಲಿ ಎಮ್ ಎಮ್ ಝಗೀರದರ ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹಾಗೂ ಸಾಹೇಬ್ ಗೌಡ ಪಾಟೀಲ್ ಆಮ್ ಆದ್ಮಿ ಪಕ್ಷದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು, ಇದ್ದರು.
ವರದಿ : ಹಣಮಂತ ಕುಡಹಳ್ಳಿ




