Ad imageAd image

ಗ್ರಾಮೀಣ ವಿದ್ದುತ್ಯ ಸಹಕಾರಿ ಸಂಘದ ನೂತನ ಸೇವಾ ವಾಹನಕ್ಕೆ ಚಾಲನೆ

Bharath Vaibhav
ಗ್ರಾಮೀಣ ವಿದ್ದುತ್ಯ ಸಹಕಾರಿ ಸಂಘದ ನೂತನ ಸೇವಾ ವಾಹನಕ್ಕೆ ಚಾಲನೆ
WhatsApp Group Join Now
Telegram Group Join Now

ಹುಕ್ಕೇರಿ:  ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ಪಟ್ಟಣದಲ್ಲಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಸೇವಾ ವಾಹನಕ್ಕೆ ಚಾಲನೆ ನೀಡಿ, ಟಿ.ಸಿ. ಕಾರ್ಯಾಗಾರಕ್ಕೆ ಭೇಟಿ ನೀಡಿ ಕುಂದುಕೊರತೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಸೂಚಿಸಿದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!