Ad imageAd image

ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ ಎಫ್‌ಐಆರ್ 

Bharath Vaibhav
ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ : ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ ಎಫ್‌ಐಆರ್ 
WhatsApp Group Join Now
Telegram Group Join Now

ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಟಿ ರಮ್ಯಾ ಅವರು ನಟ ದರ್ಶನ್ ಫ್ಯಾನ್ಸ್ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದರ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಿದ್ದರು.

ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ನಟಿ ರಮ್ಯಾ ದೂರಿನನ್ವಯ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!