Ad imageAd image

ಶ್ರೀಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಬಿ. ತರನ್ನುಮ್

Bharath Vaibhav
ಶ್ರೀಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಬಿ. ತರನ್ನುಮ್
WhatsApp Group Join Now
Telegram Group Join Now

ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಯಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರನ್ನು ಬುಧವಾರ ಜಿಲ್ಲಾಧಿಕಾರಿಗಳಾದ ಬಿ‌.ಫೌಜಿಯಾ ತರನ್ನುಮ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!