———————————-ದೇವೇಗೌಡರ ಮೊಮ್ಮಗ ಪ್ರಜ್ವಲಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ಬೆಂಗಳೂರು ಅತ್ಯಾಚಾರ ಪ್ರಕರಣದಲ್ಲಿ ಹಾಸನ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ 376(2) (n) ಸೆಕ್ಷನ್ ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ 354(b) ಸೆಕ್ಷನ್ ಅಡಿಯಲ್ಲಿ ಮೂರು ವರ್ಷ ಕಠಿಣ ಕಾರ್ಯ ಶಿಕ್ಷೆ ವಿಧಿಸಲಾಗಿದೆ.
ಒಂದೆಡೆ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣ ಓದಿ ತಿಳಿಸುತ್ತಿದ್ದರೆ ಇನ್ನೊಂದಡೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಟಿವಿಯ ಮುಂದೆ ಕಣ್ಣೀರು ಇಡುತ್ತಿದ್ದರು.
ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟ ಮಾಡಲಾಯಿತು.
ಒಟ್ಟು ಮೊಮ್ಮಗ ಮಾಡಿರುವ ಪ್ರಕರಣದಲ್ಲಿ ಶಿವಾವಾದಿ ಶಿಕ್ಷೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ ಕಣ್ಣಲ್ಲಿ ನೀರು ಬರುತ್ತಿತ್ತು
ವರದಿ: ರಾಜು ಮುಂಡೆ ಬೆಂಗಳೂರು




