ಲಂಡನ್: ಇಂಗ್ಲೆಂಡ್ ವಿರುದ್ಧ ನಡೆದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನುಭಾರತ 6 ರನ್ ಗಳಿಂದ ಗೆದ್ದಿದ್ದು, ಸರಣಿಯನ್ನು 2-2 ರಿಂದ ಸಮ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮೊಹ್ಮದ ಸಿರಾಜ್ ಪಂದ್ಯ ಶ್ರೇಷ್ಠ ಗೌರವ ಪಡೆದರೆ, ಹರಿ ಬ್ರೋಕ್ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.




