
——————————————ಇಂಗ್ಲೆಂಡ್ ನ ಹರಿ ಬ್ರೋಕ್
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿ ಮುಗಿದಿದೆ. ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡದ ನಾಯಕ ಶುಭಮಾನ್ ಗಿಲ್ ಇಂಗ್ಲೆಂಡ್ ನ ಹರಿ ಬ್ರೋಕ್ ಅವರೊಂದಿಗೆ ಸೇರಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.




