ಸೇಡಂ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ತಾಲೂಕ ಘಟಕ ಸೇಡಂ ವತಿಯಿಂದ ಕಾನಗಡ್ಡ ಗ್ರಾಮ ಘಟಕ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.

ಅದ್ಯಕ್ಷರಾಗಿ ಭೀಮಾಶಂಕರ್, ಉಪಾಧ್ಯಕ್ಷರಾಗಿ ಶಿವಕುಮಾರ್, ಕಾರ್ಯದರ್ಶಿಯಾಗಿ ಮಲ್ಲೇಶ್.
ಇವರನ್ನು ತಾಲೂಕ ಅಧ್ಯಕ್ಷರಾದ ಅನಿಲ್ ಪೋಟೇಲಿ ಇವರ ನೇತೃತ್ವದಲ್ಲಿ ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಉಪಾಧ್ಯಕ್ಷರಾದ ಇಮ್ರಾನ್ ಶೇಖ್, ತಾಲೂಕ ಖಜಾಂಚಿ ನರಹರಿ, ಮುಧೋಳ್ ಹೋಬಳಿ ಅಧ್ಯಕ್ಷರಾದ ಸಾಬಪ್ಪ ಅಬ್ಬಾಗಳ, ಕಾಶಪ್ಪ, ಬಸವರಾಜ್ ಸೇರಿದಂತೆ ರೈತರ ಬಾಂಧವರು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




