Ad imageAd image

ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಗ್ರಾಮ ಪಂಚಾಯಿತಿ ಸಿಬ್ಬಂದಿ

Bharath Vaibhav
ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಗ್ರಾಮ ಪಂಚಾಯಿತಿ ಸಿಬ್ಬಂದಿ
WhatsApp Group Join Now
Telegram Group Join Now

ಬೆಳಗಾವಿ :  ರಭಸವಾಗಿ ಹರಿಯುವ ಹಳ್ಳದ ನೀರಿನಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ  ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ತಾಲೂಕಿನ ತಾರೀಹಾಳ ಗ್ರಾಮದ ಹೊರವಲಯದಲ್ಲಿ  ನಡೆದಿದೆ.

ತಾರಿಹಾಳ ಗ್ರಾಮದ ಸುರೇಶ್ ಗುಂಡನವರ್ (50) ಬೈಕ್ ಸಮೇತ ನೀರಿನಲ್ಲಿ ಪಂಚಾಯಿತಿ ಸಿಬ್ಬಂದಿ ಕೊಚ್ಚಿಕೊಂಡು ಹೋಗಿದ್ದಾರೆ. ಗ್ರಾಮ ಪಂಚಾಯಿತಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಈ  ದುರಂತ ಸಂಭವಿಸಿದೆ.

ಸುರೇಶ್ ಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!